ಬೆಳಗಾವಿ. ನಾಳೆ ದಿ. 2 ರಂದು ನಡೆಯಬೇಕಿದ್ದ ಬೆಳಗಾವಿ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಚುನಾವಣೆ ಹಠಾತ್ ಮುಂದಕ್ಕೆ ಹೋಗಿದೆ.

ಪ್ರಾದೇಶಿಕ ಆಯುಕ್ತರು ಕಳೆದ ದಿ.20 ರಂದು ಅಧಿಸೂಚನೆ ಹೊರಡಿಸಿದ್ದರು. ಈ ಬಗ್ಗೆ ಎಲ್ಲ ಸಿದ್ಧತೆಗಳು ನಡೆದಿದ್ದವು.
ಆದರೆ ಯಾವುದೇ ಸ್ಪಷ್ಟ ಕಾರಣವಿಲ್ಲದೇ ಚುನಾವಣೆಯನ್ನು ಮುಂದಕ್ಕೆ ಹಾಕಿರುವುದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.