ಬೆಂಗಳೂರು.
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮಂಗೇಶ ಪವಾರ್ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

ಸರ್ಕಾರದ ಪರವಾಗಿ ಅಡ್ವೊಕೇಟ ಜನರಲ್ ಭಾಗವಹಿಸಿದ್ದರು.

ಶಾಸಕ ಅಭಯ ಪಾಟೀಲರು ಮಂಗಳವಾರ ತಡೆಯಾಜ್ಞೆ ಸಿಗುವ ವಿಶ್ವಾಸ ವ್ಯಕ್ತಪಡಿಸಿದರು.