ಬೆಳಗಾವಿ.
ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ ಶೆಟ್ಟಣ್ಣವರ ಅವರ ಪ್ರಾದೇಶಿಕ ಆಯುಕ್ತರ ವರ್ಗಾವಣೆಯನ್ನು ರದ್ದು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಇವರನ್ನು ಸಹಕಾರ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.