ಪ್ರಧಾನಿ ಮೋದಿ ಜನ್ಮದಿನಾಚರಣೆ

ಬೆಳಗಾವಿ. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲರ ಮಾರ್ಗದರ್ಶನದಲ್ಲಿ ಪ್ರಧಾನಿ‌ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.

ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ ನಂಬರ. 43 ರಲ್ಲಿ ಬರುವ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ ಮಧು ಗುರುವ ಮತ್ತು ನಗರಸೇವಕಿ ವಾಣಿ ವಿಲಾಸ ಜೋಶಿ ಮುಙದಾಖತ್ವದಲ್ಲಿ ಮೋದಿ ಹುಟ್ಟು ಹಬ್ಬವನ್ಬು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ವಿವರಣೆ ನೀಡಲಾಯಿತು. ಅಷ್ಟೇ ಅಲ್ಲ ಕೇಂದ್ರದ ಯೋಜನೆಗಳ ಸದುಪಯೋಗಪಡಿಸಿಕೊಂಡ ಫಲಾನುಭವಿಗಳ ಜೊತೆ ಸಂವಾದ ನಡೆಸಲಾಯಿತು.

ಬಿಜೆಪಿಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!