ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಪ್ರಾರಂಭಿಸಲು
ಮಾಹಿತಿ ಮತ್ತು ಪ್ರಸಾರ ಸಚಿವರಿಗೆ- ಸಂಸದ ಈರಣ್ಣ ಕಡಾಡಿ ಒತ್ತಾಯ
ಬೆಳಗಾವಿ. ಗಡಿನಾಡ ಬೆಳಗಾವಿಗೂFM RADIO ಬರಬೇಕು ಎನ್ಬುವ ನಿಟ್ಟಿನಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಪ್ರಯತ್ನ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ವದೆಹಲಿಯಲ್ಲಿಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಭೇಟಿಯಾಗಿವಮನವಿ ಪತ್ರ ಅರ್ಪಿಸಿದರು.,
ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಕೇಂದ್ರಗಳು ಮತ್ತು ಚಾನೆಲ್‌ಗಳ ಸ್ಥಾಪನೆಗೆ ಮಾಡಿಕೊಂಡ ಮನವಿಗೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಮತ್ತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.