ಬೆಳಗಾವಿ ಪೊಲೀಸ್ ವಿರುದ್ಧ ಹಕ್ಕುಚ್ಯುತಿ!

ಬೆಳಗಾವಿ.‌ಮಹಾನಗರ ಪಾಲಿಕೆ ಬಿಜೆಪಿ ನಗರಸೇವಕ ಅಭಿಜಿತ್ ಜವಳಕರ ಬಂಧನ ಪ್ರಕರಣದಲ್ಲಿ ಪೊಲೀಸರು ನಡೆದುಕೊಂಡ ರೀತಿ ಮತ್ತು ಮೇಯರ್ ಅವಮಾನದ ಬಗ್ಗೆ ಅಧಿವೇಶನದಲ್ಲಿ ಹಕ್ಕು ಚ್ಯುತಿ ಬರುವ ಸಾಧ್ಯತೆಗಳಿವೆ.

ಈ ನಿಟ್ಟಿನಲ್ಲಿ ಬಿಜೆಪಿ ಶಾಸಕ ಅಭಯ ಪಾಟೀಲ ಹಕ್ಕುಚ್ಯುತಿ ಮಂಡಿಸುವ ತಯಾರಿ ನಡೆಸಿದ್ದಾರೆಂದು ಗೊತ್ತಾಗಿದೆ. ಬಹುಶಃ ಇವತ್ತೇ ಹಕ್ಕುಚ್ಯುತಿ ಪ್ರಸ್ತಾಪ ವಾಗುವ ಸಾಧ್ಯತೆಗಳಿವೆ.

Leave a Reply

Your email address will not be published. Required fields are marked *

error: Content is protected !!