ಉದಯಕುಮಾರಗೆ ಅಭಿನಂದನೆ ಮಹಾಪೂರ

ಬೆಳಗಾವಿ

ಮಹಾನಗರ ಪಾಲಿಕೆಯ ಎಸ್ ಸಿ ಎಸ್ ಟಿ ನೌಕರ ಸಂಘದ ಅಡಾಕ್ ಅಧ್ಯಕ್ಷರಾಗಿ ಆಯ್ಕೆಗೊಂಡ ಉದಯಕುಮಾರ ತಳವಾರ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಭರ್ತಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಮತ್ತು ವಿವಿಧ ದಲಿತ ಸಂಘಟನೆಗಳ ಸದಸ್ಯರು ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!