ವಿವಸ್ತ್ರ ಪ್ರಕರಣ 3 ಜನ ಸಿಐಡಿ ವಶಕ್ಕೆ

ಬೆಳಗಾವಿ: ತಾಲುಕಿನ ಹಳ್ಳಿಯೊಂದರಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ತನ್ನ ತೆಗೆದುಕೊಂಡಿದೆ

ಬಸಪ್ಪ ರುದ್ರಪ್ಪ ನಾಯಕ, ರಾಜು ರುದ್ರಪ್ಪ ನಾಯಕ, ಮತ್ತು ಶಿವಪ್ಪ ರಾಯಪ್ಪ ವಣ್ಣೂರ ಅವರನ್ನು ವಶಕ್ಜೆ ತೆಗೆದುಕೊಂಡಿದೆ.. .

ಕಳೆದ ಕೆಲವು ದಿನಗಳ ಹಿಂದೆ ಜೋಡಿಯೊಂದು ಪರಾರಿಯಾದ ಕಾರಣಕ್ಕೆ ಯುವಕನ ತಾಯಿಯ ಮೇಲೆ ಆರೋಪಿಗಳು ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

Leave a Reply

Your email address will not be published. Required fields are marked *

error: Content is protected !!