‘ಲಕ್ಷ್ಮೀ’ ವರ್ಗ

ಬೆಳಗಾವಿ. ಮಹಾನಗರ ಪಾಕಿಕೆಯಲ್ಲಿ ಅಧೀಕ್ಷಕ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅವರಿಗೆ ಇದುವರೆಗೂ ಸ್ಥಳ ನಿಯುಕ್ತಿ ಮಾಡಿಲ್ಲ‌.ಬದಲಾಗಿ ನಗರಾಭಿವೃದ್ಧಿ ಇಲಾಖೆಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!