Headlines

ಸಚಿವೆ ಹೆಬ್ಬಾಳಕರಗೆ ಅಯೋಧ್ಯೆ ಆಮಂತ್ರಣ..!

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಅಯೋಧ್ಯೆ ಆಮಂತ್ರಣ ನೀಡಿದ ವಿಎಚ್ ಪಿ ಪ್ರಮುಖರು

ಬೆಳಗಾವಿ :

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್, ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!