ಬೆಳಗಾವಿ. ಭಾರತೀಯ ಜನತಾಪಕ್ಷದ 39 ಜಿಲ್ಲೆಗಳ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಮಾಡಿದ್ದಾರೆ.


ಬೆಳಗಾವಿ ಮಹಾನಗರ ಅಧ್ಯಕ್ಷರಾಗಿ ಗೀತಾ ಸುತಾರ, ಬೆಳಗಾವಿ ಗ್ರಾಮೀಣ ಅಧ್ಯಕ್ಷರಾಗಿ ಸುಭಾಷ ಪಾಟೀಲ ನೇಮಕಗೊಂಡಿದ್ದಾರೆ. ಚಿಕ್ಕೊಡಿ ಜಿಲ್ಲಾಧ್ಯಕ್ಷರಾಗಿ ಸತೀಶ ಅಪ್ಪಾಜಿಗೋಳ ನೇಮಕ ಗೊಂಡಿದ್ದಾರೆ.