ಬೆಳಗಾವಿ. ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಸೋಮವಾರ ಮುಹೂರ್ತ ಫಿಕ್ಸ್ ಆಗಲಿದೆ
ಬೆಳಗಾವಿ ಪ್ರಾದೇಶಿಕ ಆಯುಕ್ತರು ಸೋಮವಾರ ಚುನಾವಣೆ ಸಂಬಂಧ ದಿನಾಂಕವನ್ನು ಅಂದೇ ನಿಗದಿ ಮಾಡಲಿದ್ದಾರೆ

ಈಗಿನ ಬಿಜೆಪಿ ಮೇಯರ್ ಅವಧಿ ಇದೇ ದಿ. 6 ಕ್ಕೆ ಮುಕ್ತಾಯಗೊಳ್ಳಲಿದೆ. ಸಧ್ಯ ಮೇಯರ್ ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದೆ.
ಮೇಯರ್ ಸ್ಥಾನ ಈ ಬಾರಿ ಉತ್ತರ ಕ್ಷೇತ್ರಕ್ಕೆ ಮತ್ತು ಉಪಮೇಯರ್ ಸ್ಥಾನ ದಕ್ಷಿಣ ಕ್ಷೇತ್ರಕ್ಕೆ ಹೋಗಲಿದೆ. ಉತ್ತರದಲ್ಲಿ ಇಬ್ಬರ ನಡುವೆ ಪೈಪೋಟಿ ಇದೆ.