ರಾಜ್ಯದಲ್ಲಿ ಕಾಂಗ್ರೆಸ್ನ ‘ಪಾಕಿಸ್ತಾನ’ ಸರ್ಕಾರ..!

ಬೆಳಗಾವಿ.

ರಾಜ್ಯದಲ್ಲಿ ಕಾಂಗ್ರೆಸ್ ನ‌ ಪಾಕಿಸ್ತಾನ ಸರ್ಕಾರವನ್ನು ವಜಾಗೊಳಿಸಬೇಕೆಂದು ಶಾಸಕ ಅಭಯ ಪಾಟೀಲ ಥಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ @INCKarnataka ನ ನಸೀರ್ ಹುಸೇನ್ ಗೆಲುವು ಸಾಧಿಸಿದ ನಂತರ ಬೆಂಗಳೂರಿನ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಪ್ರತಿಧ್ವನಿಸಿದವು. ರಾಜ್ಯಸಭಾ ಸಂಸದ ನಾಸೀರ್ ಹುಸೇನ್ ಮತ್ತು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇದರ ನೇತೃತ್ವ ವಹಿಸಿದ್ದರು. .

ರಾಜ್ಯಪಾಲರು ಕರ್ನಾಟಕದಲ್ಲಿ ಪಾಕಿಸ್ತಾನ ಬೆಂಬಲಿಗ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಿ, @INCindia ಸಂಸದ ನಾಸೀರ್ ಹುಸೇನ್ ಮತ್ತು ಅವರ ಬೆಂಬಲಿಗರನ್ನು ಬಂಧಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Leave a Reply

Your email address will not be published. Required fields are marked *

error: Content is protected !!