ಬೆಳಗಾವಿ.
ಲೋಕಸಮರಕ್ಕೆ ದಿನಾಂಕ ಸನ್ನಿಹಿತ ವಾಗುತ್ತುರುವ ಸಂದರ್ಭದಲ್ಲಿ ನಾಳೆ ದಿ3 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಳಗಾವಿಗೆ ಆಗಮಿಸಲಿದ್ದಾರೆ.

ನಡ್ಡಾ ಅವರು ಪಕ್ಷದ ಬೂತ ಮಟ್ಟದ ಪದಾಧಿಕಾರಿಗಳು ಸೇರಿದಂತೆ ಪಕ್ಷದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಭಿಪ್ರಾಯ ಸಂಗ್ರಹ ಕೂಡ ಮಾಡಲಿದ್ದಾರೆ.

