ಬೆಳಗಾವಿ. ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುನಿತಾ ನಿಂಬರಗಿ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಇದಕ್ಕೂಮುಂಚೆ ಅವರು ರಾಯಬಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.