ರಾಹುಲ್ ಗಾಂಧಿ ಹೇಳಿಕೆಗೆ ಬೆಳಗಾವಿಯಲ್ಲಿ ಬಿಜೆಪಿವಪ್ರತಿಭಟನೆ
ರಾಹುಲ್ ಗಾಂಧಿ ಹಿಂದೂಗಳ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹ
ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು

ಸಂಸತ್ ಭವನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಹಿಂದೂ ವಿರೋಧಿ ಹೇಳಿಕೆಗಳ ವಿರುದ್ಧ ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.,.

ಹಿಂದೂಗಳ ವಿರುದ್ಧ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ತಪ್ಪು ಹಾಗಾಗಿ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ ಹಾಗಾಗಿ ರಾಹುಲ್ ಗಾಂಧಿ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಬೆಳಗಾವಿಯ ಶಹಾಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಿಗ್ನಲ್ ತಡೆದು ಪ್ರತಿಭಟನೆ ನಡೆಸಿದ್ದು, ಶಾಸಕ ಅಭಯ ಪಾಟೀಲ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
