ನವದೆಹಲಿ.
ಉನ್ನತ ಮೂಲಗಳ ಪ್ರಕಾರ ಮೂಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬರುವ 15 ಕ್ಕೆ ರಾಜೀನಾಮೆ ನೀಡುವುದು ಬಹುತೇಕ ಪಕ್ಕಾ ಆಗಿದೆ.
ಈ ಕುರಿತಂತೆ ಹೈಕಮಾಂಡದಿಂದ ಸ್ಪಷ್ಟ ಸಂದೇಶ ಕೂಡ ರವಾನೆಯಾಗಿದೆ.

ಮತ್ತೊಂದು ಮೂಲಗಳ ಪ್ರಕಾರ ಉತ್ತರಾಧಿಕಾರಿಯಾಗಿ ಸಿದ್ದರಾಮಯ್ಯ ಅವರ ಪರಮಾಪ್ತ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಆಗುವುದು ಬಹುತೇಕ ಫಿಕ್ಸ್ ಆಗಿದೆ.

ಈ ಹಿನ್ನೆಲೆಯಲ್ಲಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.