ಹಲಸಿಯಲ್ಲಿ ಗುಂಡಿನ ದಾಳಿ

ಬೆಳಗಾವಿ  ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಓರ್ವನಿಗೆ ಗುಂಡು ತಗುಲಿ ಮೃತಪಟ್ಟ ಘಟನೆ ನಡೆದಿದೆ.
ಇದರಿಂದ ಅಲ್ತಾಫ್ ಮಕಾಂದರ್(30) ಎಂಬಾತ ಮೃತಪಟ್ಟಿದ್ದಾನೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. .

Leave a Reply

Your email address will not be published. Required fields are marked *

error: Content is protected !!