ಬೆಳಗಾವಿ.
ಇದೊಂದು ಫೊಟೊ ನೆಳಗಾವಿ ಪೊಲೀಸ್ ವ್ಯವಸ್ಥೆ ಯಾವ ಹಂತಕ್ಕೆ ಬಂದು ತಲುಪಿದೆ ಎನ್ನುವುದನ್ನು ತೋರಿಸಿಕೊಡುತ್ತದೆ.
ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರು ಲಾಠಿಯನ್ನು ಬಿಗುಯಾಗಿ ಹಿಡಿಯದೇ ಇರುವ ಪರಿಣಾಮ ಠಾಣೆ ಮುಂದೆ ರಾಜಾರೋಷವಾಗಿ ಕುಳಿತು ಕುಡಿಯುವ ಪರಿಸ್ಥಿತಿ ಬಂದಿದೆ

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಮದ್ಯ ವ್ಯಸನಿಯೊಬ್ಬ ನಡು ರಸ್ತೆಯಲ್ಲಿ ಪೊಲೀಸ್ ಠಾಣೆಯ ಮುಂದೆ ಸಾರಾಯಿ ಸೇವನೆ ಮಾಡುವ ವಿಡಿಯೋ ವೈರಲ್ ಆಗಿದೆ.