ಮಹಾಕುಂಭ ಮೇಳ ಕಾಲ್ತುಳಿತಕ್ಕೆ ಬೆಳಗಾವಿಯ ಇಬ್ಬರು ಬಲಿ

ಪ್ರಯಾಗರಾಜ

ಕುಂಭಮೇಳದಲ್ಲಿ ಕಾಲ್ತುಳಿತ‌ ಪ್ರಕರಣದಲ್ಲಿ ‌ಬೆಳಗಾವಿಯ ತಾಯಿ-ಮಗಳು ಮೃತಪಟ್ಟಿದ್ದಾರೆ.

ಕಾಲ್ತುಳಿತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಅಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿ ಆಗದೇ ಬೆಳಗಾವಿಯ ತಾಯಿ ಮಗಳು ಮೃತಪಟ್ಟಿದ್ದಾರೆ.

ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50) ಮೇಘಾ ಹತ್ತರವಾಟ ಮೃತ ದುರ್ದೈವಿಗಳು

ಮೂರು ದಿನಗಳ ‌ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ ಪ್ರಯಾಣ. ಮಾಡಿದ್ದರು.13 ಜನರ ತಂಡದಲ್ಲಿ ಪ್ರಯಾಣ ಬೆಳೆಸಿದ್ದರು

Leave a Reply

Your email address will not be published. Required fields are marked *

error: Content is protected !!