ರಾಹುಲ್ ಗೆ ಭರ್ಜರಿ ಗೆಲುವು

ಬೆಳಗಾವಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಚುನಾವಣಾ ಫಲಿತಾಂಶ ಬಂದಿದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪುತ್ರ ರಾಹುಲ್ ಜಾರಕಿಹೊಳಿ ಭರ್ಜರಿ ಜಯ ಸಾಧಿಸಿದ್ದಾರೆ.


ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ 1 ಲಕ್ಷ 20 ಸಾವಿರ ಮತಗಳ ಅಂತರದಿಂದ ಬೃಹತ್ ಅಂತರದ ಗೆಲುವು ಸಾಧಿಸಿದ್ದು, ಇವರ ಬೆಂಬಲಿಗರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.


ರಾಹುಲ್‌ ಜಾರಕಿಹೊಳಿ ಗೆಲುವಿನ ಹಿನ್ನಲೆಯಲ್ಲಿ ಗೋಕಾಕ್ ನಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದರು.

Leave a Reply

Your email address will not be published. Required fields are marked *

error: Content is protected !!