7 IPS ವರ್ಗಾವಣೆಗೆ ತಡೆ

ಬೆಳಗಾವಿ ಎಸ್ಪಿ ಮತ್ತು ಡಿಸಿಪಿ ಶೇಕರನ್ ವರ್ಗಾವಣೆಗೆ ಬ್ರೆಕ್

ಬೆಂಗಳೂರು:  ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ, ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ  ಹೊರಡಿಸಿತ್ತು.

ಸದ್ಯ ಇದೀಗ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿ ಆದೇಶ ಹೊರಡಿಸಿದೆ.

ಕೂಡಲೇ ಡಿಜಿ-ಐಜಿಪಿ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಐಪಿಎಸ್​ ಅಧಿಕಾರಿಗಳಾದ ಅಕ್ಷಯ್​ ಮಚೀಂದ್ರ, ಅಬ್ದುಲ್ ಅಹದ್, ಭೀಮಾಶಂಕರ್ ಗುಳೇದ್​, ಶೇಖರ್​ ಟೆಕ್ಕಣನವರ್​, ಸೈದುಲ್ಲಾ ಅಡಾವತ್, ನಿರಂಜನ್ ರಾಜೇ ಅರಸ್, ಬದರೀನಾಥ್​ಗೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!