ಬೆಳಗಾವಿ., ಬೆಳಗಾವಿ ಮಹಾನಗರ ಪಾಲಿಕೆ ಯ ಅಧೀಕ್ಷಕ ಅಭಿಯಂತ ಶ್ರೀಮತಿ ಲಕ್ಷ್ಮೀ ನಿಪ್ಪಾಣಿಕರ ಅವರಿಗೆ ಈಗ ಸರ್ಕಾರ ಮತ್ತೊಂದು ಹೆಚ್ಚುವರಿ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ.
ಸಧ್ಯ ಈಗಿರುವ ಹುದ್ದೆಯ ಜೊತೆಗೆ ಬೆಳಗಾವಿ ಸ್ಮಾರ್ಟ್ ಸಿಟಿಯ ಪ್ರಧಾನ ವ್ಯವಸ್ಥಾಪಕರು {ತಾಂತ್ರಕ) ಮುಖ್ಯ ಇಂಜನೀಯರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗು ಮುಂದಿನ ಆದೇಶದವರೆಗೆ ಅಧಿಕ ಪ್ರಭಾರದಲ್ಲಿರಿಸಿ ಆದೇಶ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಆಧೀನ ಕಾರ್ಯದರ್ಶಿ ಎನ್ಮ ಮಂಗಳಗೌರಿ ಈ ಆದೇಶ ಮಾಡಿದ್ದಾರೆ.