ವಿಜಯಪುರ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿಯವರು ರವಿವಾರ ವಿಜಯಪುರ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆಶ್ರಮದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.