ಛತ್ತೀಸಗಡದಲ್ಲಿ ಬಿಜೆಪಿ ಗೆಲುವಿಗೆ ಅಭಯ ತಾಲೀಮು
ಛತ್ತೀಸಗಡ- ದೇಶದಲ್ಲಿ ಪಂಚರಾಜ್ಯಗಳ ವಿಧಾನಸಭೆ ನಡೆಯಲಿದ್ದು ಪಂಚರಾಜ್ಯಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ತಾಲೀಮು ಶುರುವಾಗಿದೆ. ಈ ಕುರಿತು ಛತ್ತೀಸಗಡ ರಾಯಾಪೂರದಲ್ಲಿ ಪಂಚರಾಜ್ಯಗಳ ಆಯ್ದ ಶಾಸಕರ ಮಹತ್ವದ ಅಭ್ಯಾಸ ವರ್ಗ ನಡೆಯಿತು ಈ ಅಭ್ಯಾಸ ವರ್ಗದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಚುನಾವಣೆಯಲ್ಲಿ ಅನುಸರಿಸಬೇಕಾದ ತಂತ್ರಗಾರಿಕೆಯ ಬಗ್ಗೆ ಪಂಚ ರಾಜ್ಯಗಳ ಶಾಸಕರಿಗೆ ವಿಶೇಷ ಉಪನ್ಯಾಸ ಮಾಡಿದರು. ಪಶ್ಚಿಮ ಬಂಗಾಳ ,ಬಿಹಾರ, ಜಾರ್ಖಂಡ,ಆಸ್ಸಾಂ ಹಾಗೂ ಓಡಿಸಾ ರಾಜ್ಯಗಳ ಸುಮಾರು 55 ಶಾಸಕರು ಹಾಗೂ ಪಂಚರಾಜ್ಯಗಳ ಬಿಜೆಪಿಯ ವಿಶೇಷ…