ಬೆಳಗಾವಿ.
ನೈರುತ್ಯ ರೇಲ್ವೆ ವಲಯ ಬಳಕೆದಾರರ ಸಲಹಾ ಸಮಿತಿ ಸದಸ್ಯರಾಗಿ ಪ್ರಸಾದ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಮಹಾನಗರ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಅವರು ಕಳೆದ ಹಲವು ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿ ಕೊಂಡಿದ್ದಾರೆ. 2025 ಜನೇವರಿ 1 ರವೆರೆಗೆ ಚಾಲ್ತಿಯಲ್ಲಿರುತ್ತದೆ.