ಬೆಳಗಾವಿ
ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಅವರ ಬೆಳ್ಖಂ ಬೆಳಿಗ್ಗೆ ಸಿಟಿರೌಂಡ್ ಹಾಕಿದರು.
ಸದಾಶಿವ ನಗರದಲ್ಲಿನ ವಾಹನ ಶಾಖೆಗೆ ತೆರಳಿ, ಚಾಲಕರ ಹಾಜರಾತಿ ಪರಿಶೀಲನೆ ಮಾಡಿದರು. ನಂತರ ಅಂಬೇಡ್ಕರ್ ಗಾರ್ಡನ್ ಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿ ಅಲ್ಲಿರುವ ನೀರಿನ ಟ್ಯಾಂಕರ ಸ್ವಚ್ಛತೆಯನ್ನು ಕಾಪಾಡಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು..

ಕೊತವಾಲಗಲ್ಲಿಯ ಭಾಜಿ ಮಾರ್ಕೆಟ್ ಅಲ್ಲಿನ ಸ್ವಚ್ಛತೆಯನ್ನು ಪರಿಶೀಲಿಸಿದರು.ಅಷ್ಟೇ ಅಲ್ಲ ಪೌರಕಾರ್ಮಿಕರಿಗೆ ಸುರಕ್ಷಿತ ಪರಿಕರಣಗಳನ್ನು ನಿರಂತರ ಉಪಯೋಗಿಸಬೇಕೆಂದು ನಿರ್ದೇಶನ ನೀಡಿದರು. ಪ್ರತಿದಿನ ರಾತ್ರಿ ತರಕಾರಿ ತ್ಯಾಜ್ಯವನ್ನು ತೆರವುಗೊಳಿಸಬೇಕೆಂದು ನಿರ್ದೇಶನ ನೀಡಿದರು.

ಖಡೆ ಬಜಾರ್ ಗಣಪತಿ ಗಲ್ಲಿ ಹಾಗೂ ನರಗುಂದಕರ ಭಾವೆ ಚೌಕನ ಬಿಟ್ಗೆ ಭೇಟಿ ನೀಡಿ ಸ್ವಚ್ಛತೆಯನ್ನು ಪರಿಶೀಲಿಸಿದರು.
138 ಪೌರಕಾರ್ಮಿಕರ ನೇಮಕ ರದ್ದು?

https://ebelagavi.com/index.php/2023/09/09/f/