Headlines

ಸ್ವಚ್ಚತಾ ಅಭಿಯಾನಕ್ಕೆ ಚಾಲನೆ..!

ಬೆಳಗಾವಿ. ಮಹಾನಗರ ಪಾಲಿಕೆಯಲ್ಲಿ ಸ್ವಚ್ಚತಾ ಅಭಿಯಾನಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ವಿವಿಧ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ಪಾಲಿಕೆಯ 43 ನೇ ವಾರ್ಡನಲ್ಲಿ black spot cleaning ಅಭಿಯಾನಕ್ಕೆ ಮೇಯರ್ ಶೋಭಾ ಸೋಮನ್ನಾಚೆ , ನಗರ ಯೋಜನೆ‌ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ‌ವಿಲಾಸ ಜೋಶಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು.

ಆರೋಗ್ಯ ನಿರೀಕ್ಷಕ ಅನಿಲ ಬೋರಗಾವಿ‌ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!