ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳು
ಸಾರ್ವಜನಿಕ ಗಣೇಶ ವಿಸರ್ಜನಾ ವಾಹನಗಳುಬೆಳಗಾವಿ.ಗಣೇಶನ ಮೂರ್ತಿಗಳನ್ನು ಕೆರೆ, ಬಾವಿ ಮತ್ತು ನದಿಗಳಲ್ಲಿ ವಿಸರ್ಜಿಸುವುದನ್ನು ಮಾಲಿನ್ಯ ನಿಯಂತ್ರಣ ಮಂಡಳಿ ನಿಷೇಧಿಸಿದೆ. ಕೆೆರೆ, ಬಾವಿ ಮತ್ತು ನದಿಗಳಲ್ಲಿಚವಿರ್ಸಜಿಸುವುದತಿಂದ ಅಂತರ್ಜಲ ಹಾಗೂ ನೀರಿನ ಸೆಲೆ ಎಲ್ಲವೂ ಹಾಳಾಗುತ್ತದೆ ಎಂದು ಅದು ಸ್ಪಷ್ಟನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ದಿನಾಂಕ: 23 ರಂದು ಸಾಯಂಕಾಲ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಿಗೆ ಸಾರ್ವಜನಿಕ ಅನೂಕೂಲಕ್ಕಾಗಿ ಗಣೇಶ ಸಂಚಾರಿ ವಿಸರ್ಜಣಾ ವಾಹನ ವ್ಯವಸ್ಥೆಯನ್ನು ಮಾಡಲಾಗಿದೆ, ಸಾರ್ವಜನಿಕರು…