ಕಾವೇರಿಗೆ ಜೈ ಎಂದ ಎಕೆಬಿಎಂಎಸ್..!
ದಾವಣಗೆರೆ. ರಾಜ್ಯದ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ನಡೆದಿರುವ ಕಾವೇರಿ ಹೋರಾಟಕ್ಜೆ ಅಖಿಲ ಕರ್ನಾಟಕ ಬ್ರಾಹ್ಮಣ ನಹಾಸಭಾ ಬೆಂಬಲ ಸೂಚಿದಿದೆ. ಇಂದಿಲ್ಲಿ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಬ್ರಾಹ್ಮಣ ಮಹಾಸಭಾದ ಎರಡನೇ ಕಾರ್ಯಕಾರಿಣಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯದ ರೈತರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಮೂಲಕ ಕಾವೇರಿ ನದಿ ನೀರಿನ ಹೋರಾಟಕ್ಕೆ ಬೆಂಬಲಿಸುವ ಮಹತ್ವದ ತೀರ್ಮಾನವನ್ನು ಅಖಿಲ.ಕರ್ನಾಟಕ ಬ್ರಾಹ್ಮಣ ಮಹಾಸಭಾ ತೆಗೆದುಕೊಂಡಿತು. ಮಹಿಳಾ ಮೀಸಲಾತಿ ಸ್ವಾಗತ…