Headlines

ಬಾಗೇವಾಡಿ ಟೋಲ್ ಬಂದ್ ಬಂದ್..!

ಬೆಳಗಾವಿ.ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ರೈತರು ಬಾಗೇವಾಡಿ ಟೋಲ್ ನಾಕಾ ಬಂದ್ ಮಾಡಿದ್ದಾರೆ.

ಕರ್ನಾಟಕ ಬಂದ್ ಗೆ ಬೆಂಬಲಾರ್ಥವಾಗಿ ರೈತರು ಬೆಳಿಗ್ಗೆಯಿಂದ ಟೋಲ್ ಬಳಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಈ ಪ್ರತಿಭಟಬೆಯಿಂದ ಸಂಚಾರದಲ್ಲಿ ಅಸ್ತವ್ಯಸ್ತವಾಯಿತು. ಪೊಲೀಸರು ಬಂದೋಬಸ್ತ್ ಮಾಡಿದರು.

Leave a Reply

Your email address will not be published. Required fields are marked *

error: Content is protected !!