ಮಹಾರಾಷ್ಟ್ರದಲ್ಲಿ ಹುಬ್ಬಳ್ಳಿ ಬಸ್ ಗೆ ಬೆಂಕಿ
ಬೆಳಗಾವಿ.ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿಗಾಹುತಿಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ. ಸಾಂದರ್ಭಿಕ ಚಿತ್ರ…! ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆದಿತ್ತು. ಜಾಲಾ ಜಿಲ್ಲೆಯ…