
ಸತೀಶ್ ವಿರುದ್ಧ ಮರಾಠಾ ಅಸ್ಸ್ರ..!
ಬೆಳಗಾವಿ. ಗಡಿನಾಡ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ಜಾತಿ ಸಂಘರ್ಷಕ್ಕೆ ತಿರುಗುವ ಲಕ್ಷಣಗಳು ಕಾಣ ಸಿಗುತ್ತಿವೆ ಆದರೆ ಈಗ ಸತೀಶ್ ಜಾರಕಿಹೊಳಿ ವಿರುದ್ಧವೇ ಮರಾಠಾಸ್ತ್ರ ಪ್ರಯೋಗಿಸಲಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಅಥವಾ ಬೂಡಾದಲ್ಲಿ ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿದರೆ ಅದನ್ನು ಸ್ವಾಗತಿಸುತ್ತೇವೆ ಎಂದು ಬೂಡಾ ಮಾಜಿ ಅಧ್ಯಕ್ಷ ಸಂಜಯ ಬೆಳಗಾಂವಕರ ಹೇಳಿದ್ದಾರೆ ಆದರೆ ಮೇಯರ್ ಅವರು ಮರಾಠಾ ಸಮುದಾಯಕ್ಕೆ ಸೇರಿದ್ದಾರೆಂದು ತಿಳಿದು ಅದನ್ನು ಸೂಪರ್ ಸೀಡ್ ಮೂಲಕ ಅನಗತ್ಯವಾಗಿ ತೊಂದರೆ ಕೊಡುವುದನ್ನು ಮರಾಠಾ ಸಮುದಾಯ ಸಹಿಸುವುದಿಲ್ಲ ಎಂದು ಹೇಳಿದ್ದಾರೆ….