
ರಾಜ್ಯಪಾಲರಂಗಳಕ್ಕೆ ಪಾಲಿಕೆ ಚೆಂಡು..!
ಬೆಳಗಾವಿ. ಪಾಲಿಕೆ ರಾಜಕಾರಣ ವಿಕೋಪಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿಯೇ ಮೇಯರ್ ಶೋಭಾ ಸೋಮನ್ನಾಚೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಪಾಲಿಕೆ ವಿವಾದದ ಚೆಂಡು ಈಗ ರಾಜ್ಯಪಾಲರ ಅಂಗಳಕ್ಕೆ ಹೋದಂತಾಗಿದೆ. ಮೇಯರ್ ಪತ್ರದಲ್ಲಿ ಏನಿದೆ?ಇಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಶೋಭಾ ಸೋಮನ್ನಾಚೆ ಅವರು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಈಗ ಚರ್ಚಯ ವಸ್ತುವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಕರ್ತವ್ಯ ಲೋಪಗಳ ಬಗ್ಗೆ ಸದಸ್ಯರುಗಳು ಕಳೆದ ದಿ. 21 ರಂದು…