ಕುರುಬರ ಸಮಾವೇಶದಲ್ಲಿ ಹಕ್ಕೊತ್ತಾಯ.
ಹಾಗೂ ಈಗಾಗಲೇ ಬೀದರ್, ಗುಲ್ಬರ್ಗ ಹಾಗೂ ಯಾದಗಿರಿ ಜಿಲ್ಲೆಗಳ ಗೊಂಡ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವ ಕರ್ನಾಟಕ ಸರ್ಕಾರದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಜಾರಿಗೊಳಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಕರ್ನಾಟಕ ಸರ್ಕಾರ ಇತ್ತೀಚಿಗೆ ಮಾಡಿರುವ ಶಿಫಾರಸ್ಸಿನಂತೆ ಕರ್ನಾಟಕದ ಕುರುಬರು ಮತ್ತು ಇತರೆ ಉಪಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಕೇಂದ್ರ ಸರ್ಕಾರ ಸೇರಿಸಬೇಕು ಎಂಬ ನಿರ್ಣಯವನ್ನು ಸಭೆ ಸರ್ವಾನುಮತದಿಂದ ಅಂಗೀಕರಿಸಿತು. ಯಶಸ್ವಿ ಸಮಾವೇಶ. ರಾಜೇಂದ್ರ ಸಣ್ಣಕ್ಕಿ. ಕುರುಬ ಸಮಾಜದ ಮುಖಂಡರು , ಕರ್ನಾಟಕದ ಮಾದರಿಯನ್ನು ಕೇಂದ್ರ…

