
ಬರ ನಿರ್ವಹಣೆಗೆ ಸೂಚನೆ
ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬರ ನಿರ್ವಹಣೆ, ಕುಡಿಯುವ ನೀರು ಪೂರೈಕೆ; ನರೇಗಾ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಂಜುಂ ಪರ್ವೇಜ್ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ,ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿರುವುದರಿಂದ ನಗರ-ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ನರೇಗಾ ಯೋಜನೆಯಡಿ ಎಲ್ಲರಿಗೂ ಉದ್ಯೋಗ ಹಾಗೂ ಜಾನುವಾರುಗಳಿಗೆ ಮೇವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ…