
ವಿಜಯೇಂದ್ರ 15 ರಂದು ಅಧಿಕಾರ ಸ್ವೀಕಾರ
ತುಮಕೂರು. ನವೆಂಬರ್ 15ರಂದೇ ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಹಿರಿಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸುತ್ತೇನೆಂದು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ಪಕ್ಷದ ಅಧ್ಯಕ್ಷರಾದ ನಂತರ ಇಲ್ಲಿನ ಸಿದ್ಧಗಂಗಾ ಮಠಕ್ಜೆ ಭೆಟ್ಟಿ ನೀಡಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ವಿಪಕ್ಷ ನಾಯಕ ಆಯ್ಕೆ ನಂತರ ದೆಹಲಿಗೆ ಭೇಟಿ ನೀಡಲಾಗುವುದು ಎಂದು ವಿಜಯೇಂದ್ರ ಮಾಹಿತಿ ನೀಡಿದರು. 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕರ್ತ ಸಭೆ ಆಯೋಜಿಸಲಾಗುವುದು ಎಂದು ತಿಳಿಸಿದರು. ಅಂದೇ ಶಾಸಕಾಂಗ ಪಕ್ಷ ಸಭೆ ಸಹನಡೆಸಲಾಗುವುದು ಎಂದರುಸದ್ಯ ದೇಶದ ಐದು…