ಬೆಳಗಾವಿ.
ಬೆಳಗಾವಿ ಮಹಾನಗರ ಪಾಲಿಕೆಯ ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಚಾಣಿ ವಿಲಾಸ ಜೋಶಿ ಮತ್ತು ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾ ವಿಜಾಪುರೆ ಅವರು ಶಾಸಕ ಅಭಯ ಪಾಟೀಲರನ್ಬು ಭೆಟ್ಟಿ ಮಾಡಿ ದೀಪಾವಳಿ ಶುಭಾಶಯ ಕೋರಿದರು.

ಇಂದು ಬೆಳಿಗ್ಗೆ ಶಾಸಕರ ಮನೆಗೆ ತೆರಳಿ ಅವರು ಶುಭ ಕೋರಿದರು. ಈ ಸಂದರ್ಭದಲ್ಲಿ ಪಕ್ಷ ಸಙಘಟನೆ ಸೇರಿದಂತೆ ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಯಾವ ರೀತಿ ಕಾರ್ಯನಿರ್ವಹುಸಬೇಕು ಎನ್ನುವುದರ ಬಗ್ಗೆ ಸಲಹೆ ನೀಡಿದರು.
