
ಬೆಳಗಾವಿಗೂ ಬರಲಿದೆ ವಂದೇ ಭಾರತ್..!
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಡ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹಕಾರ ಬೆಳಗಾವಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661) ಬೆಳಿಗ್ಗೆ 05.45 ಕ್ಕೆ ಬೆಂಗಳೂರು ನಿಲ್ದಾಣದಿಂದ…