Headlines

ಉಡುಪಿಯಲ್ಲಿ ಕೊಲೆ ಬೆಳಗಾವಿಯಲ್ಲಿ ಆರೋಪಿ ಅಂದರ್


ಬೆಳಗಾವಿ
ಉಡುಪಿಯಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಓರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ,

ಕುಡಚಿಯ ಪ್ರವೀಣ್ ಅರುಣ್ ಚೌಗಲೆ ಎಂಬಾತನೇ ಬಂಧಿತ ವ್ಯಕ್ತಿ, ಅನೈತಿಕ ಸಂಬಂಧವೇ ಈ ಕೊಲೆಗೆ ಕಾರಣ ಎಂದು ಗೊತ್ತಾಗಿದೆ.
ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್ ಅರುಣ್ ಚೌಗಲೆ ಕುಡಚಿಯ ನೀರಾವರಿ ಇಲಾಖೆ ಅಧಿಕಾರಿ ಸಂಬಂಧಿಯೊಬ್ಬರ ಮನೆಯಲ್ಲಿ ಅಡಗಿದ್ದ ಎಂದು ಹೇಳಲಾಗಿದೆ.
ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಪೊಲಿಸರು ಆರೋಪಿಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ

Leave a Reply

Your email address will not be published. Required fields are marked *

error: Content is protected !!