
ವಿಜಯೀಭವ ಭಾರತ
ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ ಆವೃತ್ತಿಯ ವಿಶ್ವಕಪ್ ಟ್ರೋಫಿ ಮುಡಿಗೇರಿಸಲಿದೆ ಎಂದು ಅವರು ಹೇಳಿದ್ದಾರೆ. ಬ್ಯಾಟಿಂಗ್,…