
ಅಭಿವೃದ್ಧಿಯಿಂದ ಹಿಂದೆ ಸರಿಯಲ್ಲ- ಚನ್ನರಾಜ
ಯಾವ ಗ್ರಾಮವೂ ಅಭಿವೃದ್ಧಿ ವಂಚಿತವಾಗಲು ಅವಕಾಶವಿಲ್ಲ – ಚನ್ನರಾಜ ಹಟ್ಟಿಹೊಳಿ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಯಾವೊಂದು ಹಳ್ಳಿಯೂ ಅಭಿವೃದ್ಧಿಯಿಂದ ವಂಚಿತವಾಗಬಾರದೆನ್ನುವ ಗುರಿಯಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದ್ದಾರೆ.ಶುಕ್ರವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದೂರದೃಷ್ಟಿ…