ಬೆಳಗಾವಿ. ರಾಜ್ಯದ ವಿರೋಧ ಪಕ್ಷದ ನಾಯಕ ಆರಗ. ಅಶೋಕ ಅವರನ್ನು ಬಿಜೆಪಿ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ಚಳಿಗಾಲ ಅಧಿವೇಶನಕ್ಕೆ ಆಗಮಿಸಿದ ಅವರನ್ನು ಬೆಳಗಾವು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತಿಸಲಾಯಿತು

ಶಾಸಕ ಅಭಯ ಪಾಟೀಲ, ಮೇಯರ್ ಶೋಭಾ ಸೋಮನ್ನಾಚೆ, ಉಪಮೇಯರ್ ರೇಷ್ಮಾ ಪಾಟೀಲ. ಸ್ಥಾಯಿ ಸಮಿತಿ ಅಧ್ಯಕ್ಷರಾದ ವಾಣಿ ಜೋಶಿ, ವೀಣಾ ವಿಜಾಪುರೆ, ಸವಿತಾ ಪಾಟೀಲ ಮುಂತಾದವರುಹಾಜರಿದ್ದರು