13ಕ್ಕೆ ಪಂಚಮಸಾಲಿ ಮೀಸಲಾತಿ ಹೋರಾಟ.
. 13 ಕ್ಕೆ ಪಂಚಮಸಾಲಿ ಮೀಸಲಾತಿ ಹೋರಾಟಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಬಾಕಿ ದಿನಗಳಲ್ಲಿ ನಡೆಯುವ ಪ್ರತಿಭಟನೆಗಳು ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಿವೆ.ಬಹುಮುಖ್ಯವಾಗಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ಇದೇ ದಿ 13 ರಂದು ತೀವೃಗೊಳ್ಳುವ ಸಾಧ್ಯತೆಗಳಿವೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.ಹಿಂದಿನ…