BJP ಆಕ್ಷೇಪ ಯಾಕೆ ಗೊತ್ತಾ?
ರೈತರ ಕಡೆಗಣನೆ, ಅಲ್ಪಸಂಖ್ಯಾತರ ಓಲೈಕೆಗೆ ಬಿಜೆಪಿ ಶಾಸಕಾಂಗ ಪಕ್ಷ ಸಭೆ ಆಕ್ಷೇಪ: ಬೆಳಗಾವಿ: ರಾಜ್ಯದ ಕಾಂಗ್ರೆಸ್ ಸರಕಾರವು ರೈತರನ್ನು ಕಡೆಗಣಿಸಿ, ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡಿದ್ದನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಾಳೆ ರೈತರ ಹೋರಾಟ ನಡೆಯಲಿದೆ. 25 ಸಾವಿರ…

