ಕನ್ನಡಿಗರಿಗೆ ಜೈಲು ‘ಭಾಗ್ಯ’ ಕರುಣಿಸಿದ ಕಾಂಗ್ರೆಸ್ ಸರ್ಕಾರ..!
ಬೆಂಗಳೂರು. ಕನ್ನಡ ಕನ್ನಡ ಎಂದು ಬೀದಿಗಿಖಿದ ಕನ್ನಡ ಹೋರಾಟಗಾರರನ್ಬು ಜೈಲಿಗಟ್ಟುವ ಕೆಲಸವನ್ನು ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡಿದೆ. ವಾಣಿಜ್ಯ ಮಳಿಗೆಗಳ ಮುಂದೆ ಕನ್ನಡ ಫಲಕ ಬೇಕು ಎನ್ನುವ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಆಂಗ್ಲ ಫಲಕವನ್ನು ಕಿತ್ತೊಗೆಯುವ ಕೆಲಸವನ್ನು ಕನ್ನಡ ಕಲಿಗಳು ಮಾಡಿದ್ದರು. ಆ ಹೋರಾಟಕ್ಕೆ ಮುಂದಾಗಿದ್ದ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ 6 ಕ್ಕೂ ಹೆಚ್ಚು ಜನ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರಕ್ಜೆ ಕಳಿಸಿದ್ದಾರೆ. ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಒತ್ತಾಯಿಸಿ…