ಸೋತವರು ಚಿಂತಿಸಬೇಡಿ..ಸತೀಶ್
ನಿಮ್ಮೆಲ್ಲರ ಪ್ರೀತಿ, ಆಶಯದಿಂದ ಸತೀಶ್ ಪ್ರತಿಭಾ ಪುರಸ್ಕಾರ ಆರಂಭ: ಸಚಿವ ಸತೀಶ್ ಜಾರಕಿಹೊಳಿ ಸೋತ ಮಕ್ಕಳು ಚಿಂತಿಸಬೇಡಿ, ಮತ್ತೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದ ಸಚಿವರು ಯಮಕನಮರಡಿ: ಸತೀಶ್ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸಿದ್ದ ಕೆಲವು ಮಕ್ಕಳು ಗೆದ್ದಿರಬಹುದು, ಕೆಲವರು ಸೋತಿರಬಹುದು. ಆದರೆ ಸೋತ ಮಕ್ಕಳು ಚಿಂತಿಸುವ ಅವಶ್ಯಕತೆ ಇಲ್ಲ. ಮುಂದಿನ ವರ್ಷ ಮತ್ತೆ ನಿಮಗೆ ಗೆಲ್ಲುವ ಅವಕಾಶ ಸಿಗುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ…

