ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಭಾವೈಕ್ಯತೆಯ ಸಂಕೇತದಿಂದ ಕೂಡಿರುವ ಗ್ರಾಮದೇವತೆ ಜಾತ್ರೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿಯೋಣ : ಅಶೋಕ ಪೂಜೇರಿ ಮುಖಂಡ ಅಶೋಕ ಪೂಜೇರಿ ಮಾತನಾಡಿ, ಗ್ರಾಮದೇವತೆ ಜಾತ್ರೆಯನ್ನು ಮಾಡುವುದರ ಮೂಲಕ ದೇವಸ್ಥಾನಗಳ ನವೀಕರಣಗೊಳಿಸುವ ಕಾರ್ಯಕ್ಕೆ ಮುಂದಾಗಿರುವ ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ಜಾತ್ರಾ ಕಮೀಟಿಯ ನಿರ್ಧಾರ ಅತ್ಯಂತ ಸ್ತುತ್ಯಾರ್ಹವಾಗಿದೆ. ಹಿಂದೂ-ಮುಸ್ಲಿಂರು…

