ಒಗ್ಗಟ್ಟಿನ ಸಂದೇಶ ಕೊಟ್ಟ ವಿಜಯೇಂದ್ರ.
ಬೆಳಗಾವಿ. ಮಹಾನಗರ ಪಾಲಿಕೆಯ ಬಿಜೆಪಿ ನಗರಸೇವಕರ ಸಮ್ಮುಖದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಶಾಸಕ ಅಭಯ ಪಾಟೀಲರ ಮನೆಯಲ್ಲಿ ರಾಜ್ಯಾಧ್ಯಕ್ಷರ ಜತೆ ಮಹತ್ವದ ಸಭೆ ನಡೆಯಲಿದೆ ಎಂದು e belagavi ಡಾಟ್ ಕಾಮ್ ವರದಿ ಮಾಡಿತ್ತು. ನಿರೀಕ್ಷೆಯಂತೆ ವಿಜಯೇಂದ್ರ ಅವರು ಶಾಸಕರ ಮನೆಗೆ ಆಗಮಿಸಿದಾಗ ಅವರನ್ನು ಸ್ವಾಗತಿಸಲಾಯಿತು.. ನಂತರ ಕೆಲ ಹೊತ್ತು ಶಾಸಕರು ಮತ್ತು ಪ್ರಮುಖರೊಂದಿಗೆ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅವರು ಮಾತುಕತೆ ನಡೆಸಿದರು. ಆಭಯ ಪಾಟೀಲರು ಛತ್ತೀಸಗಡ…