ಬೆಳಗಾವಿ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಮಾಜಿ ಶಾಸಕ ಅನಿಲ ಬೆನಕೆ ಅವರಿಗೆ ಪಾಲಿಕೆಯ. ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ಜೋಶಿ ಅವರು ಅಭಿನಂದನೆ ಸಲ್ಲಿಸಿದರು.

ಬೆಳಗಾವಿಯ ಅವರ ನಿವಾಸಕ್ಕೆ ತೆರಳಿ ಹೂಗುಚ್ಚ ನೀಡಿ ಶುಭಾಶಯ ಹೇಳಿದರು.